ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ (ಯುಪಿಎಂಸಿ) ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಫ್ರೆಂಡ್ಸ್ ಗ್ರೂಪ್ ಉಡುಪಿ ಹಾಗೂ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಬೃಹತ್ ರಕ್ತದಾನ ಶಿಬಿರ ಜರುಗಿತು.

ಕೆ.ಎಂ.ಸಿ. ಆಸ್ಪತ್ರೆಯ ರಕ್ತ ನಿಧಿ ಘಟಕದ ಡಾ. ನವಮಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಗ್ರೂಪ್ ಉಡುಪಿಯ ಗೌರವಾಧ್ಯಕ್ಷ ವಸಂತರಾವ್ ಕರಂಬಳ್ಳಿ, ಅಧ್ಯಕ್ಷ ಸಂದೀಪ್, ರಕ್ತ ನಿಧಿ ಘಟಕದ ತಂತ್ರಜ್ಞ ವಿಶ್ವೇಶ್ ಆಚಾರ್ಯ, ಕಾಲೇಜಿನ ನಿರ್ದೇಶಕಿ ಆಶಾ ಕುಮಾರಿ, ಉದ್ಯೋಗ ಹಾಗೂ ಪ್ರವೇಶಾತಿಯ ನಿರ್ದೇಶಕ ಪದ್ಮಲತಾ ಉಪಸ್ಥಿತರಿದ್ದರು.

ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-28-1857774876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.