ಉಡುಪಿ: ಯತಿ ವಿದ್ಯಾಮಾನ್ಯತೀರ್ಥ ಸ್ವಾಮೀಜಿಗಳ ಹೆಸರಿನಲ್ಲಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಸ್ವಾಮೀಜಿಗಳು ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರಕ್ಕೆ ತೆಂಕುತಿಟ್ಟಿನ ಕಲಾವಿದರಾದ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ದಂಪತಿಯನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಏ.6ರಂದು ಪಲಿಮಾರಿನಲ್ಲಿರುವ ಮೂಲಮಠದಲ್ಲಿ ನಡೆಯಲಿದೆ. ಪ್ರಶಸ್ತಿಯು ₹ 50,000 ನಗದು ಪುರಸ್ಕಾರ ಒಳಗೊಂಡಿದೆ ಎಂದು ಪಲಿಮಾರು ಮಠ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.