ಉಡುಪಿ: ಯಕ್ಷಶಿಕ್ಷಣ ಟ್ರಸ್ಟ್ ಕಳೆದ ತಿಂಗಳು ಯಕ್ಷಶಿಕ್ಷಣದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶಿಬಿರದಲ್ಲಿ ಪಾಲ್ಗೊಂಡಿದ್ದ 35 ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಾರಂಗದ ಕಟ್ಟಡದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ಮುಖವರ್ಣಿಕೆ, ವೇಷಭೂಷಣ ಶಿಬಿರ ಸೋಮವಾರ ಉದ್ಘಾಟನೆಗೊಂಡಿತು.

ಶಿಬಿರವನ್ನು ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ ಉದ್ಘಾಟಿಸಿದರು. ಎಂ. ಗಂಗಾಧರ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುರಲಿ ಕಡೆಕಾರ್ ಕಾರ್ಯಕ್ರಮ ಸಂಯೋಜಿಸಿದ್ದರು.

ನಾರಾಯಣ ಎಂ. ಹೆಗಡೆ, ಪ್ರಸಾಧನ ತಜ್ಞ ಮಿಥುನ್ ನಾಯಕ್ ಉಪಸ್ಥಿತರಿದ್ದರು. ಶಿಬಿರಕ್ಕೆ ಗುರು ಬನ್ನಂಜೆ ಸಂಜೀವ ಸುವರ್ಣರು ಭೇಟಿ ನೀಡಿ ಮಾರ್ಗದರ್ಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-845951262

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.