ಶುಕ್ರವಾರ, 6 ಫೆಬ್ರುವರಿ 2026
×
ADVERTISEMENT
ADVERTISEMENT

ಬ್ರಹ್ಮಾವರ: ಬೀದಿನಾಯಿ ಆಶ್ರಯತಾಣಕ್ಕೆ ವಿರೋಧ

ಉಪ್ಪೂರಿನ ಮೂರು ಗ್ರಾಮದ ಜನರಿಂದ ಪ್ರತಿಭಟನೆ ನಾಳೆ
Published : 5 ಫೆಬ್ರುವರಿ 2026, 6:26 IST
Last Updated : 5 ಫೆಬ್ರುವರಿ 2026, 6:26 IST
ಫಾಲೋ ಮಾಡಿ
Comments
ವಾಯು ಮಾಲಿನ್ಯ, ಶಬ್ದ ಮಾಲಿನ್ಯ, ಜಲ ಮಾಲಿನ್ಯ ತರುವಂತಹ ಯೋಜನೆ ನಮಗೆ ಬೇಡ. ಯುವಜನರಿಗೆ ಉದ್ಯೋಗ ನೀಡುವ ಯೋಜನೆಗಳು ಬರಲಿ
ರಮೇಶ ಕರ್ಕೆರ, ಸ್ಥಳೀಯ ನಿವಾಸಿ
ನಂದಿನಿ ಡೇರಿ, ಶಾಲೆ, ಜನವಸತಿ ಪ್ರದೇಶದಲ್ಲಿ ನಾಯಿಗಳನ್ನು ತಂದು ಬಿಡುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳು ಕಾಣಿಸಕೊಳ್ಳಬಹುದು
ಅಶ್ವಿನ್‌ ಕೆ. ರೋಚ್‌, ಸ್ಥಳೀಯ ನಿವಾಸಿ
ಮೂರು ಗ್ರಾಮದ ಅಭಿವೃದ್ಧಿಗೆ ಬೇಕಾದ ಯೋಜನೆಗಳನ್ನು ತಂದಲ್ಲಿ ಎಲ್ಲರಿಗೂ ಪ್ರಯೋಜನವಾಗಲಿದೆ. ಆದರೆ ಸಮಸ್ಯೆಗಳನ್ನು ತರುವ ಬೀದಿನಾಯಿಗಳ ಆಶ್ರಯತಾಣ ಇಲ್ಲಿ ಬೇಡವೇ ಬೇಡ
ಉಮೇಶ ಶೆಟ್ಟಿ, ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT