ವಿಜಯಭೂಷಣ ಆಚಾರ್ಯ ಇನ್ನಿಲ್ಲ

ಉಡುಪಿ: ಹಿರಿಯ ವಿದ್ವಾಂಸದರಾದ ಬನ್ನಂಜೆ ಗೋವಿಂದಾಚಾರ್ಯ ಅವರ ಪುತ್ರ ವಿಜಯಭೂಷಣ ಆಚಾರ್ಯ (56) ಮಂಗಳವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ತಂದೆ, ಸಹೋದರ, ಸಹೋದರಿ ಇದ್ದಾರೆ. ನಗರದ ಬೀಡಿನಗುಡ್ಡೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.