ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಂತ್ ಕಾಯ್ಕಿಣಿಗೆ ವಿಶ್ವಪ್ರಭಾ ಪುರಸ್ಕಾರ

Published 5 ಜನವರಿ 2024, 0:18 IST
Last Updated 5 ಜನವರಿ 2024, 0:18 IST
ಅಕ್ಷರ ಗಾತ್ರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕೊಡಮಾಡುವ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ’ಕ್ಕೆ ಸಾಹಿತಿ ಜಯಂತ್ ಕಾಯ್ಕಿಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹1 ಲಕ್ಷ ನಗದು ಸಹಿತ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ. ಜ.24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT