ಕುಂದಾಪುರ: ತಾಲ್ಲೂಕಿನ ಹೆಮ್ಮಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಚಾಲಕನನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮಹಿಳೆ ಮೃತಪಟ್ಟು, ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.

ಮೃತ ಮಹಿಳೆ ಕೆಮ್ಮಣ್ಣು ಹೂಡೆಯ ಸುಹಾನಾ (30). ಕಾರು ಚಲಾಯಿಸುತ್ತಿದ್ದಪತಿ ಸಿಬ್ಗತುಲ್ಲಾ, ಮಕ್ಕಳಾದ ಸಾಹಿಮ್, ಸಿದ್ರಾ, ಮನಾ ಮರಿಯಮ್ಗೆಗಾಯಗಳಾಗಿವೆ.

ಭಟ್ಕಳದಿಂದ ಹೂಡೆಯಲ್ಲಿರುವ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.