ಉಡುಪಿ: ಜಿಲ್ಲೆಯಲ್ಲಿ ಶನಿವಾರ 239 ಕೋವಿಡ್ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಲ್ಲಿ ಉಡುಪಿಯ 113, ಕುಂದಾಪುರದ 86, ಕಾರ್ಕಳದ 36 ಹಾಗೂ ಇತರೆ ಜಿಲ್ಲೆಗಳ ನಾಲ್ವರು ಇದ್ದಾರೆ.

143 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 96 ಮಂದಿಯಲ್ಲಿ ಲಕ್ಷಣಗಳು ಇಲ್ಲ. ಕೋವಿಡ್ ಆಸ್ಪತ್ರೆಗಳಲ್ಲಿ 28 ಹಾಗೂ ಹೋಂ ಐಸೊಲೇಷನ್‌ನಲ್ಲಿ 211 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

65 ವರ್ಷದ ಉಡುಪಿಯ ಸೋಂಕಿತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. 224 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 17,141 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. 1,952 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 19,224 ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.