ಕಾರ್ಕಳ : ಇಲ್ಲಿನ ಮಂಜುನಾಥ್ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಮತ್ತು ಕಾರ್ಕಳ ತಾಲ್ಲೂಕು ಗ್ಯಾರಂಟಿ ಅನುಷ್ಠಾ ಸಮಿತಿ ಸಹಯೋಗದಲ್ಲಿ ಯುವನಿಧಿ ಯೋಜನೆಯ ಕುರಿತು ಮಾಹಿತಿ ಮತ್ತು ನೋಂದಣಿ ಅಭಿಯಾನ ನಡೆಯಿತು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾತನಾಡಿ, ’ ವಿದ್ಯಾರ್ಥಿಗಳು ‘ಯುವನಿಧಿ’ಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಸುರೇಶ ರೈ ಅಧ್ಯಕ್ಷತೆ ವಹಿಸಿದ್ದರು. ಯುವನಿಧಿ ಮೊತ್ತ ನಿರುದ್ಯೋಗಿ ಪದವೀಧರರಿಗೆ ಬಹಳಷ್ಟು ಅನುಕೂಲವಾಗಲಿದೆ’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಫಿಲಿಪ್ ಮಸ್ಕರೇನಸ್, ವಿಶ್ವನಾಥ್ ಭಂಡಾರಿ, ಚರಿತ ಎಂ ಮತ್ತು ಕಾಲೇಜಿನ ಉಪನ್ಯಾಸಕ ಸುಬ್ರಮಣ್ಯ ಕೆ. ಸಿ. ಭಾಗವಹಿಸಿದ್ದರು. ವಿದ್ಯಾರ್ಥಿನಿ ಅನನ್ಯಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.