ಕಾಪು (ಪಡುಬಿದ್ರಿ): ಕೋಮು ಭಾವನೆಗಳನ್ನು ಕೆರಳಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುವ ಯಾವುದೇ ಧರ್ಮದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಝ್ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನ ಪ್ರಜ್ಞಾವಂತರು. ರಾಜ್ಯದಲ್ಲಿ ಉಭಯ ಜಿಲ್ಲೆಗಳು ಶೈಕ್ಷಣಿಕವಾಗಿ ಪ್ರಥಮ ಸ್ಥಾನದಲ್ಲಿವೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷ, ಹತ್ಯೆ ನಡೆಯುತ್ತಿರುವುದು ನೋವಿನ ಸಂಗತಿ. ಕರಾವಳಿ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ತತ್ತರಿಸಿ ಹೋಗಿದ್ದು, ಸಾರ್ವಜನಿಕರು ಭಯದಿಂದ ಓಡಾಡುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.