ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ ಹೆಗ್ಡೆ, ಎ.ಪಿ.ಎಂ.ಸಿ ಉಪಾಧ್ಯಕ್ಷ ಗಣೇಶ್ ಸೇರುಗಾರ್, ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ ಶೆಟ್ಟಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ಕೋಣಿ ನಾರಾಯಣ ಆಚಾರ್, ಶಿವಾನಂದ ಕೆ, ಇಂಟಕ್ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ನಗರ ಕಾಂಗ್ರೇಸ್ ಕಾರ್ಯದರ್ಶಿ ವಿನೋದ್ ಕ್ರಾಸ್ತಾ, ಪುರಸಭಾ ಸದಸ್ಯರಾದ ಪ್ರಭಾಕರ ಕೋಡಿ, ಚಂದ್ರಶೇಖರ ಖಾರ್ವಿ, ಚಂದ್ರ ಅಮೀನ್, ಕೇಶವ ಭಟ್, ಉಮೇಶ್, ಮಹಿಳಾ ಕಾಂಗ್ರೇಸ್ನ ರೇವತಿ ಶೆಟ್ಟಿ, ಆಶಾ ಕರ್ವೆಲೊ ಇದ್ದರು.