ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

Last Updated 14 ಅಕ್ಟೋಬರ್ 2018, 14:10 IST
ಅಕ್ಷರ ಗಾತ್ರ

ಸಾತನೂರು (ಕನಕಪುರ): ಸಾತನೂರು ಕೆರೆಯಲ್ಲಿ ಅಪರಿಚಿತ ಯುವಕನೊಬ್ಬನ ಶವ ಭಾನುವಾರ ಪತ್ತೆಯಾಗಿದೆ.

ಮೂರು ದಿನಗಳ ಹಿಂದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದೆಂದು ಅನುಮಾನಿಸಲಾಗಿದೆ. ಮೃತ, 25 ವರ್ಷದ ಯುವಕನಾಗಿದ್ದು ಕಪ್ಪುಬಣ್ಣದ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್‌ ತೊಟ್ಟಿದ್ದರು. 5 ಅಡಿ ಎತ್ತರ, ಕಪ್ಪು ಬಣ್ಣದ ದುಂಡುಮುಖ ಹೊಂದಿದ್ದರು.

ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ವಾರಸುದಾರರು ಪೊಲೀಸರನ್ನು ಭೇಟಿ ಮಾಡುವಂತೆ ಎಸ್‌.ಐ. ಮುರಳಿ.ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT