ಬುಧವಾರ, ಮೇ 27, 2020
27 °C

ಜಿಲ್ಲೆಯಲ್ಲಿ 201 ಮಂದಿಗೆ ಆಶ್ರಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಕೊರೋನಾ ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಬಳಿಕ, ಜಿಲ್ಲೆಯಲ್ಲಿ ಸರ್ಕಾರದ 16 ಆಶ್ರಯತಾಣಗಳಲ್ಲಿ 201 ಮಂದಿ ಆಶ್ರಯ ಪಡೆದುಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಎರಡು ಹಾಸ್ಟೆಲ್‌ಗಳಲ್ಲಿ 105, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಮೂರು ಹಾಸ್ಟೆಲ್‌ಗಳಲ್ಲಿ 51, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಒದಗಿಸಿದ 11 ಆಶ್ರಯತಾಣಗಳಲ್ಲಿ 45 ಮಂದಿ ಆಶ್ರಯ ಪಡೆದಿದ್ದಾರೆ. ಬಹುತೇಕ ಅಸಂಘಟಿತ ವಲಯದ ವಲಸೆ ಕಾರ್ಮಿಕರು, ನಿರಾಶ್ರಿತರು ಇವುಗಳಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.