ಗುರುವಾರ , ಆಗಸ್ಟ್ 18, 2022
25 °C

ಯುದ್ಧವಿಮಾನ ವಾಹಕ ನೌಕೆ ವಿಕ್ರಮಾದಿತ್ಯದಲ್ಲಿ ಯೋಗಾಸನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆಯಲ್ಲಿ ಮಂಗಳವಾರ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.

ಯುದ್ಧ ವಿಮಾನ ವಾಹಕ ನೌಕೆ ಐ.ಎನ್.ಎಸ್ ವಿಕ್ರಮಾದಿತ್ಯದ ಮೇಲೆ, ನೌಕಾನೆಲೆಯ ವಿವಿಧ ಕಡಲತಾಣಗಳಲ್ಲಿ ಒಟ್ಟು 3 ಸಾವಿರ ಮಂದಿ ಏಕಕಾಲಕ್ಕೆ ಯೋಗಾಸನ ಮಾಡಿದರು.

ಕರ್ನಾಟಕ ನೌಕಾವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಅತುಲ್ ಆನಂದ್, ಸಿಬ್ಬಂದಿ ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು