ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಕಳ್ಳಸಾಗಣೆ ಪ್ರಕರಣ: 7 ಆರೋಪಿಗಳಿಗೆ ಕಠಿಣ ಸಜೆ

Last Updated 25 ಫೆಬ್ರುವರಿ 2018, 19:43 IST
ಅಕ್ಷರ ಗಾತ್ರ

ಕೊಚ್ಚಿ: ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮಹಿಳೆಯರು ಸೇರಿ ಏಳು ಮಂದಿಗೆ ಸಿಬಿಐ ನ್ಯಾಯಾಲಯವು ಶನಿವಾರ ಕಠಿಣ ಶಿಕ್ಷೆ ಪ್ರಕಟಿಸಿದೆ.

ನಾಲ್ಕು ಆರೋಪಿಗಳಿಗೆ ಹತ್ತು ವರ್ಷಗಳ ಕಠಿಣ ಸಜೆ ಮತ್ತು ₹ 1.54 ಲಕ್ಷದಿಂದ ₹ 2.54 ಲಕ್ಷದವರೆಗೆ ದಂಡ ವಿಧಿಸಲಾಗಿದೆ. ಉಳಿದವರಿಗೆ ಏಳು ವರ್ಷ ಕಠಿಣ ಸಜೆ ಮತ್ತು ತಲಾ ₹ 1.2 ಲಕ್ಷ ದಂಡ ವಿಧಿಸಲಾಗಿದೆ.

ಇವರು, 2009ರಿಂದ 2012ರವರೆಗೆ ವೇಶ್ಯಾವಾಟಿಕೆ ಉದ್ದೇಶಕ್ಕೆ ಕೇರಳದ ಬೇರೆ ಬೇರೆ ಪ್ರದೇಶಗಳಿಂದ ಮಹಿಳೆಯರನ್ನು ಕೊಲ್ಲಿ ರಾಷ್ಟ್ರಗಳಿಗೆ ಸಾಗಣೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT