ಸೋಮವಾರ, ಏಪ್ರಿಲ್ 12, 2021
25 °C

ಎ.ಸಿ.ಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಾರವಾರ: ಮೈಸೂರಿನ ನಗರ ಯೋಜನೆಗಳ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ವಡ್ಡರ್ ಅವರ ಕಾರವಾರದ ನಿವಾಸದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ನಗರದ ಕೋಡಿಬಾಗ ರಸ್ತೆಯಲ್ಲಿರುವ ಚಲನಚಿತ್ರ ಮಂದಿರದ ಹಿಂಭಾಗ ಇರುವ ಅವರ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಎ.ಸಿ.ಬಿ ಡಿವೈಎಸ್ಪಿ ಮಂಜುನಾಥ್ ಕೌರಿ ನೇತೃತ್ವದ ತಂಡದಿಂದ ತನಿಖೆ ಮುಂದುವರಿದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು