ಶನಿವಾರ, ಫೆಬ್ರವರಿ 27, 2021
31 °C

ಭಟ್ಕಳ: ಸೋಂಕಿತ ಯುವತಿ ಸಂಪರ್ಕಕ್ಕೆ ಬಂದ 12 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಭಟ್ಕಳದಲ್ಲಿ ಶುಕ್ರವಾರ ಒಂದೇ ದಿನ ಕೋವಿಡ್ 19 ಪೀಡಿತ 12 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24ಕ್ಕೇರಿದೆ. 11 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ.

ಹೊಸದಾಗಿ ದೃಢಪಟ್ಟಿರುವ 12 ಮಂದಿಯ ಪೈಕಿ 5 ತಿಂಗಳ ಹಸುಗೂಸು, 11 ಮತ್ತು 12 ವರ್ಷದ ಬಾಲಕಿಯರೂ ಒಳಗೊಂಡಿದ್ದಾರೆ. ಅಲ್ಲದೇ 83 ಮತ್ತು 75 ವರ್ಷದ ಹಿರಿಯರಿಗೂ ದೃಢಪಟ್ಟಿದೆ.

ಮೂರು ದಿನಗಳ ಹಿಂದೆ 18 ವರ್ಷದ ಯುವತಿಗೆ ಕೋವಿಡ್ 19 ದೃಢಪಟ್ಟಿತ್ತು. ಶುಕ್ರವಾರ ದೃಢಪಟ್ಟ ಎಲ್ಲರೂ ಆ ಯುವತಿಯ ಸಂಪರ್ಕಕ್ಕೆ ಬಂದವರಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು