ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ವಿಜ್ಞಾನ ಪುಸ್ತಕಕ್ಕೆ ಪ್ರಶಸ್ತಿ

Last Updated 7 ಜೂನ್ 2019, 12:55 IST
ಅಕ್ಷರ ಗಾತ್ರ

ಕಾರವಾರ:ನಗರದ ಮಾರುತಿಗಲ್ಲಿಯ ಡಾ.ರಣಜೀತ ಬೀರಣ್ಣ ನಾಯಕ ಬರೆದ ‘ವೈದ್ಯ ವಿಜ್ಞಾನ’ ಪುಸ್ತಕವುಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ.

ವಿಜ್ಞಾನ, ತಂತ್ರಜ್ಞಾನ, ಕೃಷಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡದಲ್ಲಿ ಪುಸ್ತಕವನ್ನು ಬರೆದು ಪ್ರಕಟಿಸಿದವರಿಗೆ ಈ ಪುರಸ್ಕಾರ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜುಲೈ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT