ಮಂಗಳವಾರ, ಜೂನ್ 15, 2021
27 °C

ಭಟ್ಕಳ ಶಾಸಕ ಸುನೀಲ್ ನಾಯ್ಕಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಭಟ್ಕಳದ ಶಾಸಕ ಸುನೀಲ ನಾಯ್ಕ ಅವರಿಗೆ ಕೋವಿಡ್ 19 ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಕೊಂಚ ಆರೋಗ್ಯ ಏರುಪೇರಾದ ಕಾರಣ ರಾಪಿಡ್ ಟೆಸ್ಟ್ ಮಾಡಿಸಿಕೊಂಡೆ. ಆಗ ಕೋವಿಡ್ 19 ಪಾಸಿಟಿವ್ ಎಂದು ವರದಿ ಬಂದಿದೆ’ ಎಂದು ತಿಳಿಸಿದ್ದಾರೆ. 

ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣ ಕೋವಿಡ್ ರಾಪಿಡ್ ಟೆಸ್ಟ್ ಗೆ ಒಳಪಟ್ಟಿದ್ದು, ನನ್ನ ವರದಿ ಪೊಸಿಟಿವ್ ಬಂದಿರುತ್ತದೆ.

Posted by Sunil Naik on Thursday, August 20, 2020

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು