ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮದು ಉತ್ತಮ ತಂಡ: ದೋನಿ

Last Updated 23 ಮೇ 2018, 19:28 IST
ಅಕ್ಷರ ಗಾತ್ರ

ಮುಂಬೈ: ಐಪಿಎಲ್‌ನಲ್ಲಿ ಏಳನೇ ಬಾರಿಗೆ ಫೈನಲ್‌ ತಲುಪಿರುವ ಚೆನ್ನೈ ಸೂಪರ್‌ ಕಿಂಗ್ಸ್‌ನ ಸಾಧನೆಯ ಕುರಿತು ಮಾತನಾಡಿರುವ ಆ ತಂಡದ ನಾಯಕ ಮಹೇಂದ್ರ ಸಿಂಗ್‌ ದೋನಿ ಅವರು ಡ್ರೆಸ್ಸಿಂಗ್‌ ರೂಮ್‌ನಲ್ಲಿನ ವಾತಾವರಣ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

‘ಎಲ್ಲ ಆವೃತ್ತಿಗಳಲ್ಲೂ ನಾವು ಉತ್ತಮ ಸಾಧನೆ ಮಾಡಿದ್ದೇವೆ. ಎಲ್ಲ ದೃಷ್ಠಿಯಿಂದಲೂ ನಮ್ಮದು ಉತ್ತಮ ತಂಡವಾಗಿದೆ’ ಎಂದಿರುವ ಅವರು ‘ಡ್ರೆಸ್ಸಿಂಗ್‌ ರೂಮ್‌ನಲ್ಲಿ ಆಟಗಾರರ ವಿಶ್ವಾಸ ಹೆಚ್ಚುವಂತಹ ವಾತಾವರಣ ಇರಬೇಕು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT