ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋ ಕಳವು ಆರೋಪ: ಮೂವರ ಬಂಧನ

Last Updated 6 ಡಿಸೆಂಬರ್ 2021, 16:25 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನಾದ್ಯಂತ ಬೀದಿ ಬದಿಯಲ್ಲಿ ಮಲಗುತ್ತಿದ್ದ ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಕಾರ್ಕಳ ನಿವಾಸಿ ಜಲೀಲ ಮಯಾದ್ದಿ (34) ಹಾಗೂ ಮೂಲ್ಕಿ ನಿವಾಸಿ ಮುಸ್ತಪಾ ಮೊಹಿದ್ದೀನ್ (30) ಅವರನ್ನು ಬಂಧಿಸಲಾಗಿದೆ. ಸೋಮವಾರ ಭಟ್ಕಳ ನಿವಾಸಿ
ಇಬ್ರಾಹಿಂ ಎನ್ನುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನಕ್ಕೆ ಬಳಸುತ್ತಿದ್ದ ಒಂದು ಓಮಿನಿ ಕಾರು ಹಾಗೂ ಮೂರು ಬೈಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT