ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಆರ್.ವಿ. ದೇಶಪಾಂಡೆಗೆ ಕೋವಿಡ್ ಸೋಂಕು

Last Updated 23 ಏಪ್ರಿಲ್ 2021, 9:13 IST
ಅಕ್ಷರ ಗಾತ್ರ

ಕಾರವಾರ: ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಬಗ್ಗೆ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಶುಕ್ರವಾರ ಬರೆದುಕೊಂಡಿದ್ದಾರೆ.

ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT