ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ತೀರ್ಪು: ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ ಎಂದ ಕೋಟ ಶ್ರೀನಿವಾಸ ಪೂಜಾರಿ

ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ
Last Updated 20 ಮಾರ್ಚ್ 2022, 14:10 IST
ಅಕ್ಷರ ಗಾತ್ರ

ಶಿರಸಿ: ‘ಹಿಜಾಬ್ ಕುರಿತ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ ನಡೆಸುವವರು ಸಂವಿಧಾನಕ್ಕೆ ಅಪಮಾನವೆಸಗಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಸಚಿವರು ಸವಾಲೆಸೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT