ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಿಂದ ಯಲ್ಲಾಪುರಕ್ಕೆ ಬಂದಿದ್ದ ದಂಪತಿಗೆ ಕೋವಿಡ್-19 ದೃಢ

Last Updated 24 ಮೇ 2020, 10:06 IST
ಅಕ್ಷರ ಗಾತ್ರ

ಕಾರವಾರ: ಮಹಾರಾಷ್ಟ್ರದಿಂದ ಯಲ್ಲಾಪುರಕ್ಕೆ ಬಂದಿರುವ ದಂಪತಿಗೆ ಕೋವಿಡ್ 19 ದೃಢಪಟ್ಟಿದೆ.

ಪತ್ನಿಗೆ 21 ವರ್ಷ (ರೋಗಿ ಸಂಖ್ಯೆ 2021) ಹಾಗೂ ಪತಿಗೆ 24 ವರ್ಷ (ರೋಗಿ ಸಂಖ್ಯೆ 2022) ಎಂದು ಆರೋಗ್ಯ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಬ್ಬರೂ ಕ್ವಾರಂಟೈನ್ ಕೇಂದ್ರದಲ್ಲೇ ಇದ್ದರು. ಈಗ ಅವರನ್ನು ಕಾರವಾರದ ಕೋವಿಡ್ ವಾರ್ಡ್‌ಗೆ ದಾಖಲಿಸಲಾಗಿ‌ದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT