ಶನಿವಾರ, ಜೂನ್ 6, 2020
27 °C

ಕಾರವಾರ: ಮತ್ತಿಬ್ಬರಿಗೆ ಕೋವಿಡ್ ದೃಢ, 22 ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಾರವಾರ: ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಕೋವಿಡ್ 19 ದೃಢಪಟ್ಟಿದ್ದು, ಇಬ್ಬರೂ ಮಹಾರಾಷ್ಟ್ರದಿಂದ ಬಂದು ಹೊನ್ನಾವರದ ಕ್ವಾರಂಟೈನ್ ಕೇಂದ್ರದಲ್ಲಿದ್ದವರಾಗಿದ್ದಾರೆ.

ಹೊನ್ನಾವರದ 34 ವರ್ಷದ ಮಹಿಳೆ (ರೋಗಿ ಸಂಖ್ಯೆ 1911), ಯಲ್ಲಾಪುರದ 23 ವರ್ಷದ ಯುವಕನಿಗೆ (ರೋಗಿ ಸಂಖ್ಯೆ 1912) ಸೋಂಕು ಖಚಿತವಾಗಿದೆ. ಈಗ ಜಿಲ್ಲೆಯಲ್ಲಿ 22 ಸಕ್ರಿಯ ಪ್ರಕರಣಗಳಿದ್ದು, 32 ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು