ಮಂಗಳವಾರ, ಸೆಪ್ಟೆಂಬರ್ 28, 2021
20 °C

ಲಕ್ಷದ್ವೀಪದಲ್ಲಿ ಶಿರಸಿ ಮೂಲದ ಯೋಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (ಸಿ.ಆರ್.ಪಿ.ಎಫ್.) ಕರ್ತವ್ಯದಲ್ಲಿದ್ದ ತಾಲ್ಲೂಕಿನ ಇಟಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊರ್ಗಿಕೊಡ್ಳ ಗ್ರಾಮದ ಯೋಧರೊಬ್ಬರು ಬುಧವಾರ ಲಕ್ಷದ್ವೀಪದಲ್ಲಿ ಸಾವಿಗೀಡಾಗಿದ್ದಾರೆ.

ಹರೀಶ ನಾರಾಯಣ ನಾಯ್ಕ (45) ಮೃತ ಯೋಧ. ಕಳೆದ ಇಪ್ಪತ್ತು ವರ್ಷಗಳಿಂದ ಕರ್ತವ್ಯದಲ್ಲಿದ್ದರು. ‘ಸೇನಾ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಮಾಹಿತಿ ಲಭಿಸಿದೆ. ಗುರುವಾರ ಮೃತದೇಹವನ್ನು ಅವರ ಹುಟ್ಟೂರಿಗೆ ಕರೆತರಲಾಗುತ್ತಿದೆ’ ಎಂದು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು