ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಕಾರ್ಯಕರ್ತ ಡಿ.ಜಿ.ಶೆಟ್ಟಿ ನಿಧನ

Last Updated 27 ಜುಲೈ 2020, 16:31 IST
ಅಕ್ಷರ ಗಾತ್ರ

ಶಿರಸಿ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಡಿ.ಜಿ.ಶೆಟ್ಟಿ (83) ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಸಮಿತಿ ಸದಸ್ಯರಾಗಿ, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಯಾಗಿ ಅವರು ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT