ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ದಿನ ಭಾರಿ ಮಳೆ ಸಾಧ್ಯತೆ

Last Updated 19 ಸೆಪ್ಟೆಂಬರ್ 2020, 16:29 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯಲ್ಲಿ ಸೆ.20 ಮತ್ತು 21ರಂದು ಭಾರಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಾರ್ವಜನಿಕರು, ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆ ತುರ್ತುಸೇವೆಗೆ ನಿಯಂತ್ರಣ ಕೊಠಡಿಯ ಟೋಲ್ ಫ್ರೀ ಸಂಖ್ಯೆ 1077, ವಾಟ್ಸ್ ಆ್ಯಪ್ ಸಂಖ್ಯೆ: 94835 11015 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT