ಶಿರಸಿ: ಮನೆ ಕುಸಿದು ತಾಲ್ಲೂಕಿನ ಗುಡ್ನಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಂಡಿಗೆಹಳ್ಳಿಯ ಯಶೋದಾ ಬಂಗಾರ್ಯ ಗೌಡ (31) ಮಂಗಳವಾರ ಮೃತಪಟ್ಟಿದ್ದಾರೆ.
ಅವರು ವಾಸಿಸುತ್ತಿದ್ದ ಮನೆಯ ಗೋಡೆ ಸತತ ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಎರಡು ದಿನದೊಳಗೆ ಮೃತಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಒದಗಿಸುವ ಭರವಸೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.