ಶನಿವಾರ, ಸೆಪ್ಟೆಂಬರ್ 25, 2021
28 °C

ಮನೆ ಕುಸಿತ: ಸದಸ್ಯನಿಂದ ಸಹಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಸತತ ಮಳೆಯಿಂದ ಕುಸಿದಿದ್ದ ತಾಲ್ಲೂಕಿನ ಹಲಗದ್ದೆ ಗ್ರಾಮ ಪಂಚಾಯ್ತಿಯ ಎರಡು ಕುಟುಂಬಗಳಿಗೆ ಗ್ರಾಮ ಪಂಚಾಯ್ತಿ ಸದಸ್ಯ ಅರವಿಂದ ತೇಲಗುಂದ ಸ್ವಂತ ಖರ್ಚಿನಿಂದ ತಲಾ ₹ 5 ಸಾವಿರ ಪರಿಹಾರ ನೀಡಿದರು.

ಹಲಗದ್ದೆಯ ಗುತ್ಯಮ್ಮ ಚಲವಾದಿ, ವಡ್ಡಿನಕೊಪ್ಪದ ಸುಶೀಲಾ ಪೂಜಾರಿ ಎಂಬುವವರ ಮನೆ ಕುಸಿದಿತ್ತು. ಸ್ಥಳಕ್ಕೆ ಭೇಟಿ ನೀಡಿದ ಅರವಿಂದ ತುರ್ತು ಸಹಾಯಕ್ಕೆ ಸ್ವಂತ ಖರ್ಚಿನಲ್ಲಿ ಪರಿಹಾರ ಒದಗಿಸಿದರು. ಸದಸ್ಯರಾದ ರೇಣುಕಾ ತಳವಾರ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಐ.ಜಿ.ಚೆನ್ನಯ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.