ಶುಕ್ರವಾರ, ಮೇ 14, 2021
31 °C

ಅಕ್ರಮ ಬಂದೂಕು: ಶಿರಸಿಯಲ್ಲಿ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಪರವಾನಗಿ ಇಲ್ಲದೆ ಒಂಟಿ ನಳಿಕೆಯ ಬಂದೂಕು ಇಟ್ಟುಕೊಂಡಿದ್ದ ಆರೋಪದಡಿ ತಾಲ್ಲೂಕಿನ ಓಣಿ ವಿಘ್ನೇಶ್ವರ ಕ್ರಾಸ್ ಸಮೀಪದ ನವಿಲಗಾರಿನ ವ್ಯಕ್ತಿಯೊಬ್ಬರನ್ನು ಗ್ರಾಮೀಣ ಠಾಣೆ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.  ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ.

ಹತ್ತರಗಿಯ ಅಣ್ಣಪ್ಪ ಚಲವಾದಿ (38) ಬಂಧಿತ ಆರೋಪಿ. ಅವರ ಜತೆಗಿದ್ದ ಇನ್ನೊಬ್ಬ ಆರೋಪಿ ಸಂತೋಷ ನಾಯ್ಕ (38) ಪರಾರಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು