ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ

Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ತಾಪಮಾನ ಎಂದಿನಂತೆ ಮುಂದುವರಿದಿದೆ. ಮೈಸೂರಿನಲ್ಲಿ 13 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT