ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2022: ಉತ್ತರ ಕನ್ನಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಪೂರ್ಣಾಂಕ

Last Updated 19 ಮೇ 2022, 9:18 IST
ಅಕ್ಷರ ಗಾತ್ರ

ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ನಾಲ್ವರು ತಲಾ 625 ಅಂಕಗಳಿಕೆ ಮೂಲಕ ರಾಜ್ಯಕ್ಕೆ ಟಾಪರ್ ಎನಿಸಿದ್ದಾರೆ.

ಶಿರಸಿಯ ಮಾರಿಕಾಂಬಾ ಸರ್ಕಾರಿ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ಚಿರಾಗ ಮಹೇಶ ನಾಯ್ಕ, ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯ ಕನ್ನಿಕಾಪರಮೇಶ್ವರಿ ರಾಮಚಂದ್ರ ಹೆಗಡೆ, ಸೆಂಟ್ ಆಂತೋನಿ ಪ್ರೌಢಶಾಲೆಯ ಶರ್ಮೀನ್ ಎ.ಶೇಖ್ ಹಾಗೂ ಸಿದ್ದಾಪುರದ ಪ್ರಶಾಂತಿ ಇಂಗ್ಲೀಷ್ ಮಾಧ್ಯಮ ಶಾಲೆಯ ತುಷಾರ್ ಕೇಶವ ಶಾನಭಾಗ ಪೂರ್ಣ ಅಂಕದ ಸಾಧನೆ ಮಾಡಿದವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT