ಮಂಗಳವಾರ, ಅಕ್ಟೋಬರ್ 22, 2019
25 °C

ಹಿರಿಯ ವ್ಯಕ್ತಿಯೊಬ್ಬರ ಶವ ಶೌಚಾಲಯದಲ್ಲಿ ಪತ್ತೆ: ಕೊಲೆ ಶಂಕೆ

Published:
Updated:

ಕಾರವಾರ: ತಾಲ್ಲೂಕಿನ ಅಂಗಡಿ ಗ್ರಾಮದಲ್ಲಿ ಹಿರಿಯರೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. 

ನಿವೃತ್ತ ಅರಣ್ಯ ಪಾಲಕ ಜಾನ್ ಅಂತೋನಿ ಫರ್ನಾಂಡಿಸ್ (81) ಮೃತರು. ಅವರ ಮನೆಯ ಶೌಚಾಲಯದಲ್ಲಿ ಶವ ಪತ್ತೆಯಾಗಿದೆ. ಅವರ ಕುತ್ತಿಗೆಯ ಭಾಗದಲ್ಲಿ ಹರಿತವಾದ ವಸ್ತುವಿನಿಂದ ಇರಿದ ರೀತಿಯ ಗಾಯಗಳು ಕಂಡುಬಂದಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)