ಭಾನುವಾರ, ಸೆಪ್ಟೆಂಬರ್ 27, 2020
27 °C

ಯಲ್ಲಾಪುರ: ಕೊಚ್ಚಿಹೋದ ಮಾದನಸರ ಸೇತುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲ್ಲಾಪುರ: ತಾಲ್ಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಮಂಚಿಕೇರಿಯಿಂದ ಬಿಳ್ಕಿಗೆ ತಲುಪುವ ಮಾರ್ಗ ಮಧ್ಯೆ ಮಾದನಸರ ಹಳ್ಳಕ್ಕೆ ನಿರ್ಮಿಸಿದ್ದ ಸೇತುವೆ ಬುಧವಾರ ರಾತ್ರಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಬಿಳ್ಕಿ ಭಾಗದ ಜನರಿಗೆ ಮಂಚಿಕೇರಿಯ ಸಂಪರ್ಕ ತಪ್ಪಿದೆ.

ನೀರಿನ ರಭಸಕ್ಕೆ ಸುಮಾರು 30 ಅಡಿಯವರೆಗೆ ಸಂಪರ್ಕ ರಸ್ತೆ ಕೂಡ ಕೊಚ್ಚಿಕೊಂಡು ಹೋಗಿದೆ. ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿದೆ. ಬಿದಿರು ಹಿಂಡು ಬಿದ್ದ ಪರಿಣಾಮ ಸೇತುವೆಯ ಅಡಿಯಲ್ಲಿ ನೀರು ಹರಿಯಲು ತೊಡಕಾಗಿತ್ತು. ನೀರು ಸರಾಗವಾಗಿ ಹರಿಯುವ ದಾರಿಗಳು ಬಂದಾಗಿದ್ದವು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು