ಭಾನುವಾರ, ಡಿಸೆಂಬರ್ 6, 2020
19 °C

ಕೆಡಿಸಿಸಿ ಬ್ಯಾಂಕ್ ಚುನಾವಣೆ: ಸಚಿವ ಹೆಬ್ಬಾರ್ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಶನಿವಾರ ನಾಮಪತ್ರ ಸಲ್ಲಿಸಿದರು.

ಯಲ್ಲಾಪುರ ತಾಲ್ಲೂಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದಾರೆ. ಈ ಹಿಂದಿನ ಅವಧಿಗೂ ನಿರ್ದೇಶಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು