ಬುಧವಾರ, ಅಕ್ಟೋಬರ್ 21, 2020
21 °C

ಶಿರಸಿ: ಕಲಕರಡಿ ಯುವಕರ ಕಾರ್ಯ ಶ್ಲಾಘಿಸಿದ ಕಾರ್ಮಿಕ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ತಾಲ್ಲೂಕಿನ ಕಲಕರಡಿ ಗ್ರಾಮದ ವಾಯುಪುತ್ರ ಯುವಕ ಮಂಡಳದ ಸದಸ್ಯರು ಶಾಲೆಗೆ ಬಣ್ಣ ಹಚ್ಚಿದ ಕಾರ್ಯವನ್ನು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ಶ್ಲಾಘಿಸಿದ್ದಾರೆ. 

ಗ್ರಾಮದ ಯುವಕ ಮಂಡಳಿಯವರು ಮಾದರಿ ಕಾರ್ಯ ಮಾಡಿದ್ದಾರೆ. ಇದು ಅನುಕರಣೀಯ ಕೆಲಸ ಎಂದು ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ  ಅವರು ಸೆ.12 ರಂದು ‘ಪ್ರಜಾವಾಣಿ’ ಪ್ರಕಟಿಸಿದ ವರದಿಯನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ... ಕಲಕರಡಿ: ಶಾಲೆಗೆ ಬಣ್ಣ ಬಳಿದ ಯುವಕರು

ಶಿರಸಿ ತಾಲೂಕಿನ ಕಲಕರಡಿ ಗ್ರಾಮದ ವಾಯುಪುತ್ರ ಯುವಕ ಮಂಡಳಿಯ ಸದಸ್ಯರು ತಮ್ಮೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಮ್ಮದೇ ವೆಚ್ಚದಲ್ಲಿ...

Posted by Shivaram Hebbar on Friday, September 11, 2020

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು