ರಾಜ್ಯ ಅಪೇಕ್ಸ್ ಬ್ಯಾಂಕ್‌ನ ಜಿಲ್ಲಾ ಪ್ರತಿನಿಧಿಯಾಗಿ ಸಚಿವ ಶಿವರಾಮ ಹೆಬ್ಬಾರ

ಶಿರಸಿ: ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರನ್ನು ಆಯ್ಕೆ ಮಾಡಲಾಯಿತು.
ಅವರದೇ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್ ನ ನೂತನ ಮಂಡಳಿಯ ಮೊದಲ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಕಳೆದ ಅವಧಿಯಲ್ಲೂ ಶಿವರಾಮ ಹೆಬ್ಬಾರ್ ಅಪೆಕ್ಸ್ ಬ್ಯಾಂಕಿಗೆ ಜಿಲ್ಲೆಯಿಂದ ಪ್ರತಿನಿಧಿ ಆಗಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.