ಬುಧವಾರ, ಜುಲೈ 28, 2021
29 °C

ಶಿರಸಿ ಸುತ್ತಮುತ್ತ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ತಾಲ್ಲೂಕಿನಲ್ಲಿ ಗುರುವಾರ ಬೆಳಿಗ್ಗೆಯಿಂದ‌ ಧಾರಾಕಾರ ಮಳೆಯಾಗುತ್ತಿದೆ. 

ಬುಧವಾರ ರಾತ್ರಿಯಿಡೀ ಸಾಧಾರಣ ಮಳೆಯಾಗಿದೆ. ಮೋಡ ಮುಸುಕಿದ ವಾತಾವರಣದಿಂದಾಗಿ ಬೆಳಗಿನ ಜಾವದ ಅನುಭವವಾಗುತ್ತಿದೆ. ಬೆಳಿಗ್ಗೆ 10 ಗಂಟೆಯ ಹೊತ್ತಿಗೂ ವಾಹನ ಸವಾರರು ಲೈಟ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದರು. 

ಜಿಲ್ಲಾ ಕೇಂದ್ರ ಕಾರವಾರದಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದೆ. ಬೆಳಿಗ್ಗೆಯಿಂದ ದಟ್ಟವಾಗಿ ಮೋಡ‌ಕವಿದಿದ್ದು, ಆಗಾಗ ಸಾಧಾರಣ ಮಳೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು