ಕಾರವಾರ: ಅಂಕೋಲಾ ತಾಲ್ಲೂಕಿನ ಮೊಗಟಾ ಗ್ರಾಮದ ಆನ್ಲೆಯಲ್ಲಿ ಹಿರಿಯ ದಂಪತಿಯನ್ನು ಶುಕ್ರವಾರ ತಡರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ನಾರಾಯಣ ಬೊಮ್ಮಯ್ಯ ನಾಯ್ಕ (84) ಮತ್ತು ಸಾವಿತ್ರಿ ನಾಯ್ಕ (78) ಕೊಲೆಯಾದ ದಂಪತಿ.ಅವರ ಶವಗಳು ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೃತ್ಯ ನಡೆದ ಮನೆಯಲ್ಲಿ ಅವರಿಬ್ಬರೇ ವಾಸ ಮಾಡುತ್ತಿದ್ದರು. ಹಳೆಯ ವೈಷಮ್ಯದಿಂದ ಕೊಲೆ ಮಾಡಿದ್ದೇ ಅಥವಾ ದರೋಡೆಕೋರರ ಕೃತ್ಯವೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅಂಕೋಲಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.