ಭಾನುವಾರ, ಮೇ 29, 2022
22 °C

ಅಧಿಕಾರ ಶಾಶ್ವತವಲ್ಲ:ಹೆಬ್ಬಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘ಯಾರಿಗೆ ಯಾರೂ ಅನಿವಾರ್ಯವಲ್ಲ. ಅಧಿಕಾರ ಯಾರೊಬ್ಬರಿಗೂ ಶಾಶ್ವತವಲ್ಲ. ಪರಿಸ್ಥಿತಿ ಬದಲಾದಂತೆ ಅದಕ್ಕೆ ತಕ್ಕ ಬದಲಾವಣೆ ನಡೆದರೆ ಅಚ್ಚರಿ ಪಡಬೇಕಿಲ್ಲ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾವುದೇ ವ್ಯವಸ್ಥೆಗೆ ತಾನೇ ಅನಿವಾರ್ಯ ಎಂಬ ಕಲ್ಪನೆಯೇ ತಪ್ಪು’ ಎಂದರು.

‘ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಪಕ್ಷದ ಸಂಘಟನೆ ದೃಷ್ಟಿಯಿಂದ, ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕೈಗೊಂಡ ಪ್ರಯೋಗ ಎಂದು ಭಾವಿಸಿದ್ದೇವೆ’ ಎಂದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.