ಶುಕ್ರವಾರ, ಡಿಸೆಂಬರ್ 6, 2019
26 °C

ಹೆಬ್ಬಾರರ ಮೇಲೆ ಪುಷ್ಪ ವೃಷ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲ್ಲಾಪುರ: ಪಟ್ಟಣದ ರವೀಂದ್ರನಗರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಯಿತು.

ಜನರು ಪುಷ್ಪ ವೃಷ್ಟಿ ಮಾಡುತ್ತ ಮೆರವಣಿಗೆಯಲ್ಲಿ ಕರೆದೊಯ್ದರು. ಅಭಿವೃದ್ಧಿಗಾಗಿ ಮತ ನೀಡುವಂತೆ ಹೆಬ್ಬಾರ್ ಮನವಿ ಮಾಡಿದರು.

ಅಂಕೋಲಾದ ಭಾಸ್ಕರ ನಾರ್ವೇಕರ್, ಪಟ್ಟಣ ಪಂಚಾಯ್ತಿ ಸದಸ್ಯ ಸೊಮೇಶ್ವರ ನಾಯ್ಕ ಹಾಗು ಜ್ಯೋತಿ ನಾಯ್ಡು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು