ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಆಡಳಿತಕ್ಕೆ ಜನರ ಬೆಂಬಲ: ಭೈರತಿ

Last Updated 6 ಸೆಪ್ಟೆಂಬರ್ 2021, 10:34 IST
ಅಕ್ಷರ ಗಾತ್ರ

ಶಿರಸಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿರುವುದು‌ ಉತ್ತಮ ಆಡಳಿತಕ್ಕೆ ಜನ ಬೆಂಬಲಿಸುತ್ತಾರೆ ಎಂಬುದರ ಸಂಕೇತ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಡನೆ ಮಾತನಾಡಿದ ಅವರು, 'ಬಿಜೆಪಿ ಸರಕಾರ ಬಂದಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಬಿಜೆಪಿ ಆಡಳಿತಕ್ಕೆ ಬರುವ ನಿರೀಕ್ಷೆ ಇತ್ತು. ಹುಬ್ಬಳ್ಳಿ ಧಾರವಾಡ ಪಾಲಿಕೆಯಲ್ಲೂ ಹೆಚ್ಚು ಸ್ಥಾನ ಗಳಿಸಿ ಹ್ಯಾಟ್ರಿಕ್ ಸಾಧಿಸಿದ್ದೆವೆ' ಎಂದರು.

'ಪಾಲಿಕೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಲಿದೆ' ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಸಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT