ಶುಕ್ರವಾರ, ಜನವರಿ 24, 2020
28 °C

ಮರದಿಂದ ಬಿದ್ದು ಕೊನೆಗೌಡ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ತಾಲ್ಲೂಕಿನ ಕುಳವೆಯಲ್ಲಿ ಶುಕ್ರವಾರ ಅಡಿಕೆ ಮರ ಹತ್ತಿ ಗೊನೆ ಕೊಯ್ಯುತ್ತಿದ್ದ ಕೊನೆಗೌಡರೊಬ್ಬರು ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟಿದ್ದಾರೆ. ವಿಷ್ಣು ನಾರಾಯಣ ನಾಯ್ಕ (68) ಮೃತ ವ್ಯಕ್ತಿ. ಮಂಜುನಾಥ ಭಟ್ಟ ಅವರ ತೋಟದಲ್ಲಿ ಅಡಿಕೆ ಕೊಯ್ಯಲು ಮರ ಹತ್ತಿದ ಸಂದರ್ಭದಲ್ಲಿ ಬಿದ್ದು ಅವರು ಸ್ಥಳದಲ್ಲಿಯೇ ಮೃತಪಟ್ಟರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು