ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿರೋಧ ಪಕ್ಷದ ನಾಯಕ

Last Updated 24 ಮೇ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.

ಈ ಸಂಬಂಧ ಶುಕ್ರವಾರ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಲೋಕಸಭೆ ಚುನಾವಣೆ ತನಕ ಪಕ್ಷದ ಅಧ್ಯಕ್ಷರಾಗಿಯೂ ಅವರು ಮುಂದುವರಿಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT