ಇಂದಿನಿಂದ ವಿದ್ಯುತ್ ವ್ಯತ್ಯಯ

ಭಾನುವಾರ, ಮೇ 19, 2019
32 °C

ಇಂದಿನಿಂದ ವಿದ್ಯುತ್ ವ್ಯತ್ಯಯ

Published:
Updated:

ಕಾರವಾರ: 11 ಕೆ.ವಿ ಮಾರ್ಗದ ವಾಹಕ ಬದಲಾವಣೆ ಮಾಡಲಾಗುತ್ತಿದೆ. ಆದ್ದರಿಂದ ಏ. 26, 27 ಹಾಗೂ 28ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಶಿರವಾಡ, ಕಡವಾಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ತಿಳಿಸಿದ್ದಾರೆ.

ಅಹವಾಲು ಸ್ವೀಕಾರ ಇಂದಿನಿಂದ

ಲೋಕಾಯಕ್ತ ಇಲಾಖೆಯ ಕಾರವಾರ ಘಟಕದ ಪೊಲೀಸ್ ಅಧಿಕಾರಿಗಳು ಏ.26ರಿಂದ 30ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಏ.26ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಕಾರವಾರ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ, 27ರಂದು ಬೆಳಿಗ್ಗೆ 10.30ರಿಂದ ಮಧ್ನಾಹ್ನ 12ರವರೆಗೆ ಅಂಕೋಲಾ ಪ್ರವಾಸಿ ಮಂದಿರ, ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಕುಮಟಾ, 29ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಸಿದ್ದಾಪುರ, ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಶಿರಸಿ, 30ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಭಟ್ಕಳ ಮತ್ತು ಮುಂಡಗೋಡ, ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಹೊನ್ನಾವರ ಹಾಗೂ ಯಲ್ಲಾಪುರ ಪ್ರವಾಸಿ ಮಂದಿರಗಳಲ್ಲಿ ಅಹವಾಲುಗಳನ್ನು ಸೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ: 08382– 222 202, 222 250, 222 022, 220 198 ಸಂಪರ್ಕಿಸಬಹುದು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !