ಬುಧವಾರ, ಸೆಪ್ಟೆಂಬರ್ 30, 2020
23 °C

ಕ್ವಿಟ್ ಇಂಡಿಯಾ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಇಲ್ಲಿನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿಯ 78ನೇ ವಾರ್ಷಿಕೋತ್ಸವವನ್ನು ಭಾನುವಾರ ಆಚರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಅವರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಕಾಂಗ್ರೆಸ್ ಪ್ರಮುಖರಾದ ಅಬ್ಬಾಸ್ ತೋನ್ಸೆ, ಎಸ್.ಕೆ.ಭಾಗವತ, ಜಗದೀಶ ಗೌಡ, ದೀಪಕ ದೊಡ್ಡೂರು, ಶೈಲೇಶ್ ಗಾಂಧಿ, ಜಬಿವುಲ್ಲಾ ಖಾನ್, ಗೀತಾ ಶೆಟ್ಟಿ, ಶ್ರೀನಿವಾಸ ನಾಯ್ಕ, ಖಾದರ್ ಆನವಟ್ಟಿ, ರುಬೇಕಾ, ಜ್ಯೋತಿ ಪಾಟೀಲ, ವಿನಾಯಕ ಹೊಸಪಟ್ಟಣ, ರಾಜೇಂದ್ರ ಹೆಗಡೆ, ನಾಗರಾಜ ಮಡಿವಾಳ, ಶ್ರೀಧರ ನಾಯ್ಕ, ನಜೀರ್ ಮೂಡಿ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು