ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಕನ್ನಡದ ಮುಂಡಗೋಡದಲ್ಲಿ ಮಳೆ

Last Updated 2 ಮಾರ್ಚ್ 2020, 14:10 IST
ಅಕ್ಷರ ಗಾತ್ರ

ಮುಂಡಗೋಡ(ಉತ್ತರ ಕನ್ನಡ): ತಾಲ್ಲೂಕಿನ ಕಾತೂರ ಗ್ರಾಮ ಸೇರಿದಂತೆ ಕೆಲವೆಡೆ ಸೋಮವಾರ ಸಂಜೆ ಅರ್ಧ ಗಂಟೆ ಮಳೆಯಾಗಿದೆ. ತಾಲ್ಲೂಕಿನಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಕಂಡುಬಂತು.

ಬಿಸಿಲಿನಿಂದ ಕೂಡಿದ್ದ ವಾತಾವರಣದಲ್ಲಿ ಮಳೆ ಬಿದ್ದ ಪರಿಣಾಮ ನೆಲ ತಂಪಾಗಿದೆ. ಬಿಸಿಲಿನಿಂದ ಬಳಲಿದ್ದ ಜನರಿಗೆ ಸ್ವಲ್ಪ ಸಮಯ ತಂಪಾದ ಹವಾಮಾನದಿಂದ ಖುಷಿ ತಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT