ಭಾನುವಾರ, ಅಕ್ಟೋಬರ್ 24, 2021
25 °C

ರಾಜೀವ್ ಗಾಂಧಿ ಹೆಸರನ್ನು ಬದಲಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ- ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೈಗಡಿ (ಅಂಕೋಲಾ, ಉತ್ತರ ಕನ್ನಡ): 'ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ನಾಮಕರಣ ಮಾಡುವುದು ಸೂಕ್ತ' ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಅಂಕೋಲಾ ತಾಲ್ಲೂಕಿನ ಕೈಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ವಿಶ್ವವಿದ್ಯಾಲಯದ ಹೆಸರು ಬದಲಿಸಬೇಕು ಎಂಬ ಬೇಡಿಕೆಯಿದೆ.  ಈ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದರೆ ಪರಿಶೀಲಿಸಲು ಕೇಂದ್ರದ ಸಂಸ್ಕೃತಿ ಖಾತೆ ಸಚಿವರಿಗೆ ಒತ್ತಡ ತರುತ್ತೇನೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು