ಸೋಮವಾರ, ಏಪ್ರಿಲ್ 12, 2021
29 °C

ಶಿರಸಿ: ಶಾರದಾ ಜೈವಂತ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ನಾಲ್ಕು ದಿನಗಳ ಹಿಂದೆ ನಿಧನರಾದ ಮಾಜಿ ಸಚಿವ ಪ್ರೇಮಾನಂದ ಜೈವಂತ ಪತ್ನಿ ಶಾರದಾ ಜೈವಂತ (63) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ನಗರದ ನೀಲೆಕಣಿಯಲ್ಲಿರುವ ನಿವಾಸದಲ್ಲಿ ಅವರು ಮೃತಪಟ್ಟರು. ಡಿ. 11 ರಂದು ಅವರ ಪತಿ, ಮಾಜಿ ಸಚಿವ ಪ್ರೇಮಾನಂದ ಜೈವಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.